Connect with us

ಇತರ

ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ ಪ್ರವೀಣ್ ನಾಯ್ಕ ನೇಮಕ

Published

on

ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು ರಾಜ್ಯ ಸಮಿತಿ ಸಂಯೋಜಕರಾಗಿ ಪುತ್ತೂರಿನ ಮೂವರನ್ನು ನೇಮಕಗೊಳಿಸಲಾಗಿದೆ.
ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ ಮತ್ತು ಪ್ರವೀಣ್‌ ನಾಯ್ಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ನೇಮಕ ಗೊಂಡಿದ್ದಾರೆ.


 

Continue Reading
Click to comment

Leave a Reply

Your email address will not be published. Required fields are marked *

Advertisement