Published
10 months agoon
By
Akkare News
ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು ರಾಜ್ಯ ಸಮಿತಿ ಸಂಯೋಜಕರಾಗಿ ಪುತ್ತೂರಿನ ಮೂವರನ್ನು ನೇಮಕಗೊಳಿಸಲಾಗಿದೆ.
ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ ಮತ್ತು ಪ್ರವೀಣ್ ನಾಯ್ಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ನೇಮಕ ಗೊಂಡಿದ್ದಾರೆ.