Connect with us

ಇತರ

ಡ್ರೈವರ್ ಇಲ್ಲದ ಕಾರಿನಲ್ಲಿ ಸಂಚರಿಸಿದ ಸ್ಪೀಕರ್

Published

on

ಡ್ರೈವರ್ ಇಲ್ಲದೇ ಸಂಚರಿಸುವ ಕಾರಿನ ಬಗ್ಗೆ ನಾವೆಲ್ಲಾ ಕೇಳಿದ್ದೆವು. ಈಗ ಅಮೇರಿಕಾ ಪ್ರವಾಸಕ್ಕೆ ತೆರಳಲಿರುವ ನಮ್ಮ ಕರ್ನಾಟಕ ವಿಧಾನಸಭಾಧ್ಯಕ್ಷರಾದ ಶ್ರೀ ಯು.ಟಿ ಖಾದರ್ ಅಮೇರಿಕಾದಲ್ಲಿ ಚಾಲಕ ರಹಿತ ( ಡ್ರೈವರ್ ಲೆಸ್ ) ಕಾರಿನಲ್ಲಿ ಸಂಚರಿಸುವ ವಿಡಿಯೋ ಒಂದು ವೈರಲ್ ಆಗಿದೆ.

ಅಮೇರಿಕಾದ ಬೋಸ್ಟನ್ ನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಪೀಕರ್ ಗಳ ಸಮ್ಮೇಳನದಲ್ಲಿ ಭಾಗವಹಿಸಲು ಶಾಸಕರುಗಳ ಜೊತೆ ಸ್ಪೀಕರ್ ಯು.ಟಿ ಖಾದರ್ ಪ್ರವಾಸ ಕೈಗೊಂಡಿದ್ದಾರೆ. ಅಮೇರಿಕಾದ ರಸ್ತೆಯಲ್ಲಿ ಡ್ರೈವರ್ ಲೆಸ್ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ ಖಾದರ್ ರವರ ಧೈರ್ಯವನ್ನು ಮೆಚ್ಚಲೇ ಬೇಕು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version