ಕರ್ನಾಟಕ ಸರ್ಕಾರದ ಗೃಹ ಸಚಿವ ಜಿ. ಪರಮೇಶ್ವರ ಇಂದು ಸಂಜೆ ಗಂಟೆ 7:30 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿಲಿರುವುದಾಗಿ ತಿಳಿದು ಬಂದಿದೆ. ಇಂದು ಇಂದು ಅಲ್ಲೇ ನಿಂತು ನಾಳೆ ಬೆಳಗ್ಗೆ ಆಶ್ಲೇಷ ಪೂಜೆಯಲ್ಲಿ...
ಹೊಳೆಹೊನ್ನೂರು(ಶಿವಮೊಗ್ಗ): ದೆವ್ವ ಬಿಡಿಸುವ ನೆಪದಲ್ಲಿ ನಡೆದ ಪೂಜೆ ವೇಳೆ ಹೊಸ ಜಂಬರಘಟ್ಟೆ ಗ್ರಾಮದ ಗೀತಮ್ಮ (45) ಎಂಬವರು ಮೃತಪಟ್ಟ ಘಟನೆ ಸಮೀಪದ ಜಂಬರಗಟ್ಟೆಯಲ್ಲಿ ಸಂಭವಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ರವಿವಾರ ರಾತ್ರಿ ಗೀತಮ್ಮನನ್ನು ಆಶಾ ಎಂಬವರ ಬಳಿಗೆ ಕರೆದುಕೊಂಡು...
ಪುತ್ತೂರು :ಪುತ್ತೂರು- ಉಪ್ಪಿನಂಗಡಿ ರಸ್ತೆಯ ಇಕ್ಕೆಲಗಳಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಶಾಸಕ ಅಶೋಕ್ ರೈ ಚಾಲನೆ ನೀಡಿದರು. ಬೊಳುವಾರಿನಿಂದ ಉಪ್ಪಿನಂಗಡಿ ತನಕ ಸುಮಾರು 1000 ಗಿಡ ನೆಡುವ ಯೋಜನೆ ಇದಾಗಿದೆ.
ಕೋಡಿಂಬಾಡಿ:ಶ್ರೀ ಮಹಿಷಮರ್ದಿನಿ ದೇವಸ್ಥಾನ, ಮಠಂತಬೆಟ್ಟು ಕೋಡಿಂಬಾಡಿ, ದ.ಕ. ದಿನಾಂಕ 13-07-2025ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 11.00ರಿಂದ ಚಿನ್ಮಯೀ ಸಭಾಂಗಣದಲ್ಲಿ ನಮ್ಮ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಉಪಸ್ಥಿತಿಯಲ್ಲಿ ಶ್ರೀ ಸ್ವರ್ಣ ಕವಚ...
ದ.ಕ.ಜಿ.ಪ.ಹಿ ಪ್ರಾಥಮಿಕ ಶಾಲೆ ಅರ್ಕ ಕೊಡಿಪ್ಪಾಡಿ ಇದರ ನೂತನ S.D.M.C ಅಧ್ಯಕ್ಷರಾಗಿ ಆನಂದ ಪೂಜಾರಿ ಅರ್ಕ ಆಯ್ಕೆಯಾಗಿರುತ್ತಾರೆ. ಎಲೆಟ್ರಿಕ್ಷನ್ ಉದ್ಯಮ ನಡೆಸುತ್ತಿರುವ ಇವರು ಗ್ರಾಮ ಪಂಚಾಯತ್ ಗಳ ದಾರಿ ದೀಪ ವನ್ನು ಮೈಟೈನ್ ಮಾಡುತ್ತಿದ್ದಾರೆ. ಸಾಮಾಜಿಕ,...
ಪುತ್ತೂರು : ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಸೋಮವಾರ ಸಂಜೆ ದರ್ಬೆಯಲ್ಲಿ ನಡೆದ ಪ್ರತಿಭಟನ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಪದ ಬಳಸಿರುವುದರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಲಾಗಿದೆ.ಅಜಿತ್...
ಬಂಟ್ವಾಳ: ಯುವತಿ ಮದುವೆಗೆ ನಿರಾಕರಿಸಿದ್ದರಿಂದ ನೊಂದ ಯುವಕನು ಮೊದಲಿಗೆ ಆಕೆಗೆ ಚೂರಿ ಇರಿಸಿ, ನಂತರ ಆಕೆಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆ-ಮಾರಿಪಳ್ಳ ಸಮೀಪದ ಸುಜೀರ್-ಮಲ್ಲಿ...
ಬಹುಮೊತ್ತದ ದೇಣಿಗೆ ಘೋಷಿಸಿದ ಶಾಸಕ ಅಶೋಕ್ ರೈ ಪುತ್ತೂರು: ಕೋಡಿಂಬಾಡಿಯ ಶ್ರೀ ಮಹಿಷಮರ್ದಿನಿ ದೇವಿಗೆ ಚಿನ್ನದ ಕವಚ ನಿರ್ಮಾಣ ಮಾಡುವ ಕುರಿತು ಭಕ್ತರ ಸಮಾಲೋಚನಾ ಸಭೆಯಲ್ಲಿ ತೀರ್ಮಾನವನ್ನು ಕೈಗೊಳ್ಳಲಾಗಿದ್ದು ಸುಮಾರು 3 ಕೋಟಿ ರೂ ವೆಚ್ಚದಲ್ಲಿ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ಮುಂಡೂರು ಗ್ರಾಮದ ಗೋಮಾಳ ಜಾಗವನ್ನು ಗೋಶಾಲೆ ಸ್ಥಾಪನೆಗೆ ಒದಗಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಕಂದಾಯ ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಭರವಸೆ...
ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೇರಳ ಸಂಸದ ಕೆ.ಸಿ.ವೇಣುಗೋಪಾಲ್ ರವರ ಕೋರಿಕೆ ಹಾಗೂ ಸೂಚನೆಯ ಮೇರೆಗೆ ಸಭಾಧ್ಯಕ್ಷ ಯು.ಟಿ.ಖಾದರ್,ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಕಾರ್ಯದರ್ಶಿಗಳಾದ ಬಿ.ಕೆ.ಹರಿಪ್ರಸಾದ್ ಮುಖ್ಯಮಂತ್ರಿಗಳ...