ಡಾ.ಸುರೇಶ್ ಪುತ್ತೂರಾಯ, ಡಾ.ಬದ್ರುದ್ದೀನ್ ಎಂ.ಎನ್, ಡಾ.ಶೃತಿ ಅಲೆವೂರ್, ಡಾ.ಹಬೀನಾ ಶಾಯಿರಾ, ಡಾ.ಇಸ್ಮಾಯಿಲ್ ಸರ್ಫರಾಝ್, ಡಾ.ಸಿಮ್ಲಾ, ಡಾ.ಹಸನ್ ಸಾಲಿ, ಡಾ.ಚೈತ್ರಾ ಟಿ.ಎಸ್ ಹಾಗೂ ಡಾ.ಕೃತಿಕಾ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು....
ಮಂಗಳೂರು: ಸುನಿ ಸಿನಿಮಾಸ್ (ಸಿಂಪಲ್ ಸುನಿ) ಅರ್ಪಿಸುವ ಸಹ್ಯಾದ್ರಿ ಸ್ಟುಡಿಯೋಸ್ ನಿರ್ಮಾಣದ ‘ಜಂಗಲ್ ಮಂಗಲ್’ ಸಿನಿಮಾ ಜುಲೈ 4 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ರಕ್ಷಿತ್ ಕುಮಾರ್ ಸಿನಿಮಾವನ್ನು ನಿರ್ದೇಶಿಸಿದ್ದು ತಾರಾಗಣದಲ್ಲಿ ಯಶ್ ಶೆಟ್ಟಿ, ಉಗ್ರಂ ಮಂಜು,...
ಮೈಸೂರು ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ತಾಯಿಯ ಸನ್ನಿಧಾನಕ್ಕೆ ಆಷಾಢ ಮಾಸದಲ್ಲಿ ವಿಶೇಷವಾಗಿ ಭಕ್ತಾದಿಗಳು ಪಾದಾಯಾತ್ರೆಯ ಮೂಲಕ ಮತ್ತು ಅನೇಕ ಭಕ್ತಾದಿಗಳು ಬಂದು ತಾಯಿಯ ದರ್ಶನ ಪಡೆಯುತ್ತಾರೆ. ಈ ವಿಶೇಷ ಸಂದರ್ಭದಲ್ಲಿ ಪ್ರತೀ ಆಷಾಢ ಶುಕ್ರವಾರದಂದು...
ಬೆಂಗಳೂರು: ನಗರದಲ್ಲಿ ಕಸದ ಲಾರಿಯೊಳಗೆ ಚೀಲದಲ್ಲಿ ತುಂಬಿ ಎಸೆಯಲ್ಪಟ್ಟಿದ್ದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇತ್ತೀಚಿನ ಪೊಲೀಸ್ ತನಿಖೆಯಿಂದ ಆಕೆಯ ಲಿವ್-ಇನ್ ಪಾಲುದಾರನೇ ಕೊಲೆಗೈದಿರುವುದು ಬಯಲಾಗಿದೆ. ಮೃತಳನ್ನು ಆಶಾ ಎಂದು ಗುರುತಿಸಲಾಗಿದ್ದು, ಆಕೆಯೊಂದಿಗೆ ಸಂಬಂಧ ಹೊಂದಿದ್ದ ಮೊಹಮ್ಮದ್...
ಲಕ್ನೋ, : ಉತ್ತರ ಪ್ರದೇಶದ ಖುಷಿನಗರದ ಹಟಾ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಇಂದ್ರ ಕುಮಾರ್ ತಿವಾರಿ ಎಂಬ 45 ವರ್ಷದ ವ್ಯಕ್ತಿಯನ್ನು ಮದುವೆಯಾದ ಕೆಲವೇ ಗಂಟೆಗಳಲ್ಲಿ ಕೊಂದು ಚರಂಡಿಗೆ ಎಸೆದ ಘಟನೆ ಬೆಳಕಿಗೆ ಬಂದಿದೆ....
ಕರ್ನಾಟಕ ವಿಧಾನಸಭೆಯ ಗೌರವಾನ್ವಿತ ಸ್ಪೀಕರ್ ಶ್ರೀ ಯು. ಟಿ. ಖಾದರ್ ಅವರು, ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆದ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ಪ್ರದೇಶ-ವಲಯ II ವಾರ್ಷಿಕ ಸಮ್ಮೇಳನದಲ್ಲಿ ವಿಶೇಷ ಅತಿಥಿಯಾಗಿ...
ಬೆಳ್ತಂಗಡಿ. ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್- ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿಯವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ...