Connect with us

ಇತರ

ಧರ್ಮಸ್ಥಳ : ಪಾಯಿಂಟ್ ನಂಬರ್ ಎಂಟರಲ್ಲಿ ಸಿಗದ ಅವಶೇಷಗಳು

Published

on

ಧರ್ಮಸ್ಥಳ: ಧರ್ಮಸ್ಥಳದಲ್ಲಿ  ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ದೂರುದಾರ ಗುರುತು ಮಾಡಿದ ಎಂಟನೆ ಸ್ಥಳದಲ್ಲಿಯೂ ಅವಶೇಷಗಳು ಪತ್ತೆಯಾಗಿರುವುದಿಲ್ಲ.

ಇಂದು ಸಂಜೆ ಸುಮಾರು ಎರಡು ಗಂಟೆಗಳ ಕಾಲ ಇಲ್ಲಿ ಕಾರ್ಯಾಚರಣೆ ನಡೆಸಿ ಹುಡುಕಿದರೂ ಯಾವುದೆ ಅವಶೇಷಗಳು ಕಂಡುಬರಲಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಎಸ್ ಜೆ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version