Published
7 months agoon
By
Akkare News
ಬೆಂಗಳೂರು: ನಗರದ ರೈಲು ನಿಲ್ದಾಣದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಪ್ಲಾಟ್ಫಾರ್ಮ್ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ.
ಗುರುವಾರ (ಜು.31) ರೈಲಿಗಾಗಿ ಕಾಯುತ್ತಿದ್ದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲ್ವೇ ಪೊಲೀಸರು, ಸಿಬ್ಬಂದಿಯ ಸಹಾಯದೊಂದಿಗೆ ಪ್ಲಾಟ್‌ಫಾರ್ಮ್‌ನಲ್ಲೇ ಹೆರಿಗೆ ಮಾಡಿಸಲಾಗಿದೆ.
ತಾಯಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೈಲ್ವೆ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಎಸ್ ಜೆ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.