Connect with us

ಧಾರ್ಮಿಕ

ನಾಳೆ (ಆ 8)ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮೀವೃತ ಪೂಜೆ

Published

on

ಪುತ್ತೂರು :ಆ 8 ಶುಕ್ರವಾರ ದಂದು ಕೋಡಿಂಬಾಡಿ, ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮೀ ವೃತ ಪೂಜೆ ನಡೆಯಲಿದೆ, ಪೂಜೆಯು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ನಡೆಯಲಿದ್ದು , ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ, ವರಮಹಾಲಕ್ಷ್ಮಿ ವೃತ ಸಮಿತಿ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement