ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
7 months agoon
By
Akkare News
ಪುತ್ತೂರು: ಮಾಂಸಹಾರ ಮತ್ತು ಸಸ್ಯಹಾರ ಖಾದ್ಯಗಳ ‘ಹೋಟೆಲ್ ರೋಯಲ್ ಮ್ಯಾಕ್ಸ್’ ಇಲ್ಲಿನ ಮುಖ್ಯ ರಸ್ತೆಯ ಜಿ.ಎಲ್ ಮಾಲ್ ಎದುರುಗಡೆ ಇರುವ ಸಿಟಿ ಸೆಂಟರ್ ಬಿಲ್ಡಿಂಗ್ನಲ್ಲಿ ಇಂದು ಬೆಳಿಗ್ಗೆ 10ಗಂಟೆಗೆ ಶುಭಾರಂಭಗೊಳ್ಳಲಿದೆ.


ಸಯ್ಯದ್ ಝನುಲ್ ಆಬಿದೀನ್ ತಂಜಳ್ ಎಣ್ಣೂರು ದುವಾ ನಿರ್ವಹಿಸಲಿದ್ದು ಸಯ್ಯದ್ ಅಹ್ಮದ್ ಪೂಕೋಯ ತಂಬಳ್ ಪುತ್ತೂರು ಹೋಟೆಲ್ನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಪುತ್ತೂರು ಚರ್ಚ್ನ ಪ್ರಧಾನ ಧರ್ಮಗುರು ರೆ.ಫಾದರ್ ಲಾರೆನ್ಸ್ ಮಸ್ಕರೇನ್ಹಸ್, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ, ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೋಟೆಲ್ ರೋಯಲ್ ಮ್ಯಾಕ್ಸ್ನ ಮಾಲಕರು ತಿಳಿಸಿದ್ದಾರೆ.














