Published
7 months agoon
By
Akkare News
ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ʻಕರ್ನಾಟಕ ಗೋಲ್ಡ್ ಫೆಸ್ಟಿವಲ್ʼ ಆಗಸ್ಟ್ 1 ರಿಂದ ಆರಂಭಗೊಂಡಿದ್ದು ಅಕ್ಟೋಬರ್ 5 ರವರೆಗೆ ನಡೆಯಲಿರುವುದು. ವರಮಹಾಲಕ್ಷ್ಮೀ ಹಾಗೂ ಕೃಷ್ಣ ಜನ್ಮಾಷ್ಟಮಿ ಆಫರ್ ಆ.17ರವರೆಗೆ ಇರಲಿದೆ. ಈ ಸೌಲಭ್ಯವು ಇನ್ನು ಕೊನೆಯ ಒಂದು ವಾರ ಮಾತ್ರ ಲಭ್ಯವಿರಲಿದೆ.
ಪುತ್ತೂರು: ಇಲ್ಲಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ʻಕರ್ನಾಟಕ ಗೋಲ್ಡ್ ಫೆಸ್ಟಿವಲ್ʼ ಆಗಸ್ಟ್ 1 ರಿಂದ ಆರಂಭಗೊಂಡಿದ್ದು ಅಕ್ಟೋಬರ್ 5 ರವರೆಗೆ ನಡೆಯಲಿರುವುದು. ವರಮಹಾಲಕ್ಷ್ಮೀ ಹಾಗೂ ಕೃಷ್ಣ ಜನ್ಮಾಷ್ಟಮಿ ಆಫರ್ ಆ.17ರವರೆಗೆ ಇರಲಿದೆ. ಈ ಸೌಲಭ್ಯವು ಇನ್ನು ಕೊನೆಯ ಒಂದು ವಾರ ಮಾತ್ರ ಲಭ್ಯವಿರಲಿದೆ.
ಕರ್ನಾಟಕ ಗೋಲ್ಡ್ ಫೆಸ್ಟಿವಲ್ ಸಲುವಾಗಿ ಗ್ರಾಹಕರಿಗೆ 50 ಚಿನ್ನ ಮತ್ತು ಬೆಳ್ಳಿ ಕಾಯಿನ್‌ಗಳು ಮತ್ತು ಡೈಮಂಡ್ ಬಹುಮಾನಗಳನ್ನು ಗೆಲ್ಲುವ ಸುವರ್ಣಾವಕಾಶವಿದ್ದು ಪ್ರತಿ ಖರೀದಿಗೆ ಒಂದು ಕೂಪನ್ ನೀಡಲಾಗುವುದು.