Published
7 months agoon
By
Akkare News
ಪುತ್ತೂರು: ದರ್ಬೆ ಅಶ್ವಿನಿ ಹೋಟೆಲ್ ಹತ್ತಿರ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.








‘







