Connect with us

ಯೋಜನೆಗಳು

ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಾಧ್ಯಕ್ಷೆಯಾಗಿ ಚಂದ್ರಪ್ರಭಾ ಗೌಡ ನೀರ್ಪಾಡಿ

Published

on

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಾಧ್ಯಕ್ಷೆಯಾಗಿ ಚಂದ್ರಪ್ರಭಾ ಗೌಡ ನೀರ್ಪಾಡಿಯವರು ನೇಮಕಗೊಂಡಿದ್ದಾರೆ.

ಶಾಸಕ ಅಶೋಕ್ ಕುಮಾರ್ ರೈಯವರ ಸೂಚನೆಯಂತೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಉಷಾ ಅಂಚನ್‌ರವರ ಆದೇಶದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ನೇಮಕಗೊಳಿಸಿದ್ದಾರೆ.

‘

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version