Connect with us

ಇತ್ತೀಚಿನ ಸುದ್ದಿಗಳು

ಜಿ ಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Published

on

ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಲರಾಮ ಆಚಾರ್ಯರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯೋತ್ಸವದ ಮಹತ್ವ ತಿಳಿಸಿದರು.

ಸಂಸ್ಥೆಯ ನಿರ್ದೇಶಕರಾದ ರಾಜೀ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ ಆಚಾರ್ಯ, ವೇದ ಲಕ್ಷ್ಮೀಕಾಂತ ಆಚಾರ್ಯ, ಸುಧನ್ವ ಆಚಾರ್ಯ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement