Connect with us

ಇತರ

ಬಿಗ್ ಬ್ರೇಕಿಂಗ್ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಅಂಗನವಾಡಿಗೆ ನಾಳೆ ರಜೆ,

Published

on

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 18-08-2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಜಿಲ್ಲಾಧಿಕಾರಿ ಯವರು ಇದರ ಬಗ್ಗೆ ಸುತ್ತೋಲೆ ಕಳುಹಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version