Published
7 months agoon
By
Akkare News
ಚೆನ್ನೈ: ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ, ಒಡಿಶಾ ಮತ್ತು ತಮಿಳುನಾಡು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನಚ್ಚೆರಿಕೆ ನೀಡಿದೆ.



ವಾಯುಭಾರ ಕುಸಿತಕ್ಕೆ ಸಂಬಂಧಿಸಿದಂತೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆಗಸ್ಟ್ 18 ಮಧ್ಯರಾತ್ರಿ ಉಂಟಾಗಿರುವ ವಾಯುಭಾರ ಕುಸಿತವು ದಕ್ಷಿಣ ಒಡಿಶಾ ಹಾಗೂ ಉತ್ತರ ಆಂಧ್ರಪ್ರದೇಶದ ಕರಾವಳಿ ಪ್ರದೇಶವನ್ನು ದಾಟುವ ಸಾಧ್ಯತೆಯಿದೆ ಎಂದು ತಿಳಿಸಿದೆ.




‘







