ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಾಮಾನ್ಯ ಸ್ಥಳೀಯ
ಆರ್ಯಾಪು : 90 ಮನೆಗಳಿಗೆ ಕುಡಿಯುವ ನೀರಿನ ಅಭಾವ, ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ, ಸ್ಥಳೀಯರ ವಿರೋಧದ ನಡುವೆಯೂ ಕೊಳವೆ ಬಾವಿ ತೆಗೆದ ಅಧಿಕಾರಿಗಳು ಫಲಾನುಭವಿಗಳಿಂದ ಶಾಸಕರಿಗೆ ಅಭಿನಂದನೆ.ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ|ಮದುವೆ ಕಾರ್ಡ್ ವೈರಲ್, ಮದುಮಗನ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುPublished
7 months agoon
By
Akkare News
ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ, ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.
ವಿಜೇತರ ವಿವರ
ವಾರ್ಡ್ 1-ಕಳಾರ:
ಹಿಂದುಳಿದ ವರ್ಗ ಎ’ ಮಹಿಳೆಗೆ ಮೀಸಲಾದ ಕಳಾರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ತಮನ್ನಾ ಜಬೀನ್ 201 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರೇಮಾ 0, ಎಸ್ಡಿಪಿಐನಿಂದ ಸಮೀರಾ ಹಾರಿಸ್ 74, ಪಕ್ಷೇತರರಾಗಿ ಜೈನಾಬಿ. 139 ಮತಗಳನ್ನು ಪಡೆದಿದ್ದಾರೆ.
ವಾರ್ಡ್ 2-ಕೋಡಿಬೈಲು: ಪರಿಶಿಷ್ಠ ಜಾತಿ ಮಹಿಳೆಗೆ
ಮೀಸಲಾದ ಕೋಡಿಬೈಲು ಕ್ಷೇತ್ರದಲ್ಲಿ ಜೆಪಿಯಿಂದ ಕುಸುಮ ಅಂಗಡಿಮನೆ 187 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್ನಿಂದ ಮೋಹಿನಿ 177 ಮತ ಪಡೆದಿದ್ದಾರೆ-4 ನೋಟಾ ಮತಗಳು ಬಿದ್ದಿವೆ.
ವಾರ್ಡ್ 3-ಪನ್ಯ: ಸಾಮಾನ್ಯ ಅಭ್ಯರ್ಥಿಗೆ ಮೀಸಲಾದ ಪನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಮಹಮ್ಮದ್ ಪೈಝಲ್ 320 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಆದಂ ಕುಂಡೋಳಿ 75, ಎಸ್ಡಿಪಿಐನಿಂದ ಹಾರಿಸ್ ಕಳಾರ 6, ಮುಸ್ಲಿಂ ಲೀಗ್ನಿಂದ ಕೆ. ಅಬ್ದುಲ್ ರಝಾಕ್ 2 ಮತಗಳನ್ನು ಪಡೆದಿದ್ದಾರೆ.
ವಾರ್ಡ್ 4-ಬೆದ್ರಾಜೆ: ಸಾಮಾನ್ಯ ಮೀಸಲು ಬೆದ್ರಾಜೆ
ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸೈಮನ್ ಸಿ.ಜೆ 232 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಅಶೋಕ್ ಕುಮಾರ್ ಪಿ. 168 ಮತಗಳನ್ನು ಪಡೆದಿದ್ದಾರೆ.
‘
ವಾರ್ಡ್ 5-ಮಾಲೇಶ್ವರ: ಹಿಂದುಳಿದ ವರ್ಗಎ’ಗೆ
ಮೀಸಲಾದ ಮಾಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಹನೀಫ್ ಕೆ.ಎಂ. 297 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರಕಾಶ್ ಎನ್.ಕೆ.213 ಮತ ಪಡೆದಿದ್ದಾರೆ.
ವಾರ್ಡ್ 6-ಕಡಬ: ಸಾಮಾನ್ಯ ಮಹಿಳೆಗೆ ಮೀಸಲಾದ
ಕಡಬ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ನೀಲಾವತಿ ಶಿವರಾಮ್ 314 ಮತ ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಪ್ರೇಮಾ 176 ಮತ, ಪಕ್ಷೇತರರಾಗಿ ಆಲೀಸ್ ಚಾಕೊ 16, ಎಸ್ಡಿಪಿಐನಿಂದ ಸ್ವಾಲಿಯತ್ ಜಸೀರಾ 78 ಮತ ಪಡೆದಿದ್ದಾರೆ.
ವಾರ್ಡ್ 7-ಪಣೆಮಜಲು: ಹಿಂದುಳಿದ ವರ್ಗ ಬಿ’ಗೆ
ಮೀಸಲಾದ ಪಣೆಮಜಲು ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ರೋಹಿತ್ ಗೌಡ 333 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಗಣೇಶ್ ಗೌಡ 248 ಮತ ಪಡೆದಿದ್ದಾರೆ.
ವಾರ್ಡ್ 8-ಪಿಜಕ್ಕಳ: ಸಾಮಾನ್ಯ ಮೀಸಲು ಪಿಜಕ್ಕಳ ಕ್ಷೇತ್ರದಲ್ಲಿ ಬಿಜೆಪಿಯಿಂದ ದಯಾನಂದ ಗೌಡ ಪಿ. 386 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್ನಿಂದ ಅಶ್ರಫ್ ಶೇಡಿಗುಂಡಿ 184 ಮತಗಳನ್ನು ಪಡೆದಿದ್ದಾರೆ.
ವಾರ್ಡ್ 9-ಮೂರಾಜೆ: ಹಿಂದುಳಿದ ವರ್ಗಎ’ಗೆ
ಮೀಸಲಾದ ಮೂರಾಜೆ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕೃಷ್ಣಪ್ಪ ಪೂಜಾರಿ 263 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಕುಂಞಣ್ಣ ಕುದ್ರಡ್ಕ 235 ಮತ, 5 ನೋಟಾ ಮತಗಳು ಬಿದ್ದಿವೆ.
ವಾರ್ಡ್ 10-ದೊಡ್ಡಕೊಪ್ಪ: ಸಾಮಾನ್ಯ ಮಹಿಳೆಗೆ
ಮಿಸಲಾದ ದೊಡ್ಡಕೊಪ್ಪ ಕ್ಷೇತ್ರದಲ್ಲಿ ಬಿಜೆಪಿಯಿಂದ ಗುಣವತಿ ರಘುರಾಮ 393 ಮತ ಪಡೆದು ವಿಜಯಿಯಾಗಿದ್ದಾರೆ, ಕಾಂಗ್ರೆಸ್ನಿಂದ ತುಳಸಿ ಅವರಿಗೆ 258 ಮತ ಹಾಗೂ 9ನೋಟಾ ನತ ಬಿದ್ದಿದೆ.
ವಾರ್ಡ್ 11-ಕೋಡಿಂಬಾಳ: ಸಾಮಾನ್ಯ ಮಹಿಳೆಗೆ ಮೀಸಲಾದ ಕೋಡಿಂಬಾಳ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಕ್ಷತಾ ಬಾಲಕೃಷ್ಣ ಗೌಡ265 ಮತ ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್ನಿಂದ ಜ್ಯೋತಿ ಡಿ.ಕೋಲ್ಪೆ 255 ಮತ ಪಡೆದಿದ್ದಾರೆ
ವಾರ್ಡ್ 12-ಮಜ್ಜಾರು: ಪರಿಶಿಷ್ಠ ಜಾತಿ ಅಭ್ಯರ್ಥಿಗೆ
ಮೀಸಲಾದ ಮಜ್ಜಾರು ಕ್ಷೇತ್ರದಲ್ಲಿ ಬಿಜೆಪಿಯಿಂದ ಮೋಹನ 306 ಮತ ಪಡೆದು ವಿಜಯಿಯಾಗಿದ್ದಾರೆ, ಕಾಂಗ್ರೆಸ್ನಿಂದ ಉಮೇಶ್ ಮಡ್ಯಡ್ಕ ಸ್ಪರ್ಧಿಸಿ 238 ಮತ ಪಡೆದಿದ್ದಾರೆ. 2 ನೋಟಾ ಮತಗಳು ಬಿದ್ದಿವೆ.
ವಾರ್ಡ್ 13-ಪುಳಿಕುಕ್ಕು: ಪರಿಶಿಷ್ಠ ಪಂಗಡಕ್ಕೆ ಮೀಸಲಾದ
ಪುಳಿಕುಕ್ಕು ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕೃಷ್ಣ ನಾಯ್ಕ 315 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಸದಾನಂದ ನಾಯ್ಕ ಅವರು ಸ್ಪರ್ಧಿಸಿ 264 ಮತ ಪಡೆದಿದ್ದಾರೆ.