Connect with us

ಸ್ಥಳೀಯ

ಅನನ್ಯ ಭಟ್ ಕಣ್ಮರೆ ಪ್ರಕರಣ ಎಸ್ಐಟಿ ತನಿಖೆಗೆ ಆದೇಶ

Published

on

 

ಬೆಳ್ತಂಗಡಿ: ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿದ್ಯಾರ್ಥಿನಿ 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ  ಯುವತಿಯ ತಾಯಿ  15.07.2025 ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಸದ್ರಿ ದೂರು ಅರ್ಜಿಯನ್ನು ಡಿ.ಜಿ & ಐ.ಜಿ.ಪಿ ರವರು ದಿನಾಂಕ:19.08.2025 ರಂದು ನೀಡಿದ ಆದೇಶದ ಮೇರೆಗೆ ಮುಂದಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ ( SIT )ಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version