Published
7 months agoon
By
Akkare News
ಮಾಸ್ಕ್ಮ್ಯಾನ್ ಚಿನ್ನಯ್ಯ ಬಂಧನ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಪ್ರೀತಿ ಕ್ಷೇತ್ರದ ಮೇಲೆ ಹೀಗೆಯೇ ಇರಲಿ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಅಂತ ಹೇಳಿದ್ದಾರೆ.



‘




‘

‘







