Connect with us

ಇತರ

ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನ ಧರ್ಮಸ್ಥಳ ಕ್ಷೇತ್ರಕ್ಕೆ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದ ತಿಳಿಸಿದ : ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

Published

on

ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಂಧನ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಪ್ರೀತಿ ಕ್ಷೇತ್ರದ ಮೇಲೆ ಹೀಗೆಯೇ ಇರಲಿ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಅಂತ ಹೇಳಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version