Connect with us

ಇತರ

BIG BREAKING NEWS: ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಮಂಜೂರು

Published

on

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜಾಮೀನು ಅರ್ಜಿ ವಿಚಾರಣೆಯನ್ನು ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ವಿಚಾರಣೆ ನಡೆಸಿದರು. ದೂರುದಾರ ಪರ ವಕೀಲ ಶಂಭು ಶರ್ಮ ತಿಮರೋಡಿ ಪರ ವಾದ ಮಂಡಿಸಿದರು. ಇದಕ್ಕೂ ಮುನ್ನ 2 ಗಂಟೆಗಳ ಅವಧಿಗೆ ತಿಮರೋಡಿಯನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version