Connect with us

ಇತರ

ಗಣೇಶ ಚತುರ್ಥಿ ಪ್ರಯುಕ್ತ: ಬೆಂಗಳೂರಿನಲ್ಲಿ ನಾಳೆ (ಬುಧವಾರ) ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Published

on

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಾದ್ಯಂತ ನಾಳೆ (ಬುಧವಾರ) ಪ್ರಾಣಿ ವಧೆ, ಮಾಂಸ ಮಾರಾಟವನ್ನು ನಿಷೇಧ ಮಾಡಿ ಬಿಬಿಎಂಪಿ ಆದೇಶ ಮಾಡಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ.

ಕಸಾಯಿಖಾನೆಗಳು, ಮಾಂಸದ ಅಂಗಡಿಗಳು ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement