Connect with us

ಇತ್ತೀಚಿನ ಸುದ್ದಿಗಳು

ಆ.29: ದ.ಕ.ಜಿಲ್ಲಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ

Published

on

ಮಂಗಳೂರು : ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement