Connect with us

ಸ್ಥಳೀಯ

ಪುತ್ತೂರಿನಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ… ಬಾಲಕಿ ಗರ್ಭಿಣಿ… ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ.

Published

on

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅನ್ಯಕೋಮಿನ ಯುವಕನೊಬ್ಬ, ಅಪ್ರಾಪ್ತ ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯಾಗುವಂತೆ ಮಾಡಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಪುತ್ತೂರಿನ ಮುರ ಗ್ರಾಮದ ನಿವಾಸಿ ಸಫ್ವಾನ್ ಯಾನ್ ಅಫ್ವಾನ್ ಎಂಬಾತನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement