ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ʻಕರ್ನಾಟಕ ಗೋಲ್ಡ್ ಫೆಸ್ಟಿವಲ್ʼ ಆಗಸ್ಟ್ 1 ರಿಂದ ಆರಂಭಗೊಂಡಿದ್ದು ಅಕ್ಟೋಬರ್ 5 ರವರೆಗೆ ನಡೆಯಲಿರುವುದು. ವರಮಹಾಲಕ್ಷ್ಮೀ ಹಾಗೂ ಕೃಷ್ಣ ಜನ್ಮಾಷ್ಟಮಿ ಆಫರ್ ಆ.17ರವರೆಗೆ ಇರಲಿದೆ. ಈ ಸೌಲಭ್ಯವು ಇನ್ನು ಕೊನೆಯ...
ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇಕಡ 87.37ರಷ್ಟು ಹಣ ನೀಡುತ್ತಿದ್ದು, ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63ರಷ್ಟು ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಭಾನುವಾರ ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ...
ಬೆಂಗಳೂರು : ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಆಗಸ್ಟ್ 22ವರೆಗೆ ಅಧಿವೇಶನ ನಡೆಯಲಿದ್ದು, ಈ ಬಾರಿಯೂ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟಕ್ಕೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿವೆ.ಆರ್ಸಿಬಿ...
ಜೈಪುರ, : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಶುಕ್ರವಾರ ಪಕ್ಷದ ವಕ್ತಾರ ಕೃಷ್ಣ ಕುಮಾರ್ ಜಾನು ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಮತ್ತು ಮಾಜಿ...
ಮಂಗಳೂರು, ಆ.11 : ಸಾರಿಗೆ ಅದಾಲತ್ ಸಭೆ ಆ. 11ರಂದು ಬೆಳಗ್ಗೆ 12 ಗಂಟೆಗೆ ಮಂಗಳೂರು ಆರ್.ಟಿ.ಒ. ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಾರ್ವಜನಿಕರು ಸಭೆಗೆ ಹಾಜರಾಗಿ ಸಾರಿಗೆ ಇಲಾಖೆಗೆ ಸಂಬಂಧಪಟ್ಟ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ...
ಪುತ್ತೂರು: ಮಾಂಸಹಾರ ಮತ್ತು ಸಸ್ಯಹಾರ ಖಾದ್ಯಗಳ ‘ಹೋಟೆಲ್ ರೋಯಲ್ ಮ್ಯಾಕ್ಸ್’ ಇಲ್ಲಿನ ಮುಖ್ಯ ರಸ್ತೆಯ ಜಿ.ಎಲ್ ಮಾಲ್ ಎದುರುಗಡೆ ಇರುವ ಸಿಟಿ ಸೆಂಟರ್ ಬಿಲ್ಡಿಂಗ್ನಲ್ಲಿ ಇಂದು ಬೆಳಿಗ್ಗೆ 10ಗಂಟೆಗೆ ಶುಭಾರಂಭಗೊಳ್ಳಲಿದೆ. ಸಯ್ಯದ್ ಝನುಲ್ ಆಬಿದೀನ್...
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿತ್ಯ ನಿರಂತರವಾಗಿ ಪ್ರತಿನಿತ್ಯ ಒಂದಿಲ್ಲೊಂದು ಗೊಂದಲ, ಕುತೂಹಲಕಾರಿ ಬೆಳವಣಿಗೆಗಳು, ಬಣಗಳ ನಡುವಿನ ತಿಕ್ಕಾಟ ನಡೆಯುತ್ತಲೇ ಇದೆ. ಈ ಮಧ್ಯೆ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ್ದಾರೆ. ನಂತರ ಎಲೆಕ್ಟ್ರಾನಿಕ್ ಸಿಟಿ ವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವೇಳೆ ಕೆಲ ನಿಮಿಷ ಶಾಲಾ ಮಕ್ಕಳೊಂದಿಗೆ ಮಾತುಕತೆ ನಡೆಸಿದರು....
ಪಟ್ನಾ: ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಅಧಿಕಾರದಲ್ಲಿರುವ ಬಿಹಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ‘ಜನ ಸುರಾಜ್‘ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ. ಹಾಗೆಯೇ, ರಾಜ್ಯ ಬಿಜೆಪಿ ನಾಯಕರು ರಾಷ್ಟ್ರೀಯ ಜನತಾ...
ಶನಿವಾರ (ಆ.9) ಬೆಳಿಗ್ಗೆ ಸುರಿದ ಭಾರೀ ಮಳೆಗೆ ದೆಹಲಿಯ ಜೈತ್ಪುರದ ಹರಿ ನಗರ ಪ್ರದೇಶದಲ್ಲಿ ಗೋಡೆಯ ಒಂದು ಭಾಗ ಕುಸಿದು ಇಬ್ಬರು ಚಿಕ್ಕ ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ. ಸಾವಿಗೀಡಾದವರು ಹರಿ ನಗರದ ಹಳೆಯ...