ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ಬರುವ ಎಲ್ಲಾ ಪಕ್ಷದ ಘಟಕಗಳನ್ನು ಬಲಿಷ್ಠಗೊಳಿಸುವ ಸಲುವಾಗಿ ಬ್ಲಾಕ್ ಪದಾಧಿಕಾರಿಗಳನ್ನು ಘಟಕಗಳಿಗೆ ಉಸ್ತುವಾರಿಯನ್ನಾಗಿ ನೇಮಿಸಲು ಬ್ಲಾಕ್ ಕಾಂಗ್ರೆಸ್ ತಿರ್ಮಾನಿಸಿದ್ದು ಅದರಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿಗಳ ಘಟಕದ...
ಪುತ್ತೂರು ಆ.5ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು . ಮಾತನಾಡುವಾಗ ಅರ್ಥ ಸಹಿತ ತಿಳಿದುಕೊಂಡು ಪದ ಬಳಕೆ ಮಾಡಬೇಕು. ರಸಭರಿತ ವಿಚಾರದಿಂದ ಕೂಡಿದ ಮಾತುಗಳನ್ನು ಹಾಸ್ಯಾಸ್ಪದ ಎಂದು ಟೀಕೆ ಮಾಡಬಾರದು ಎಂದು ಹಿರಿಯ ಪತ್ರಕರ್ತರೂ...
ಮೂಡುಬಿದಿರೆ: ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನ ತಂಡದ ಜುಲೈ ತಿಂಗಳ 100 ನೇ ಯೋಜನೆಯ ಸಹಾಯ ಹಸ್ತ ವನ್ನು ಮೂಡುಬಿದಿರೆ ತಾಲೂಕಿನ ಇರುವೈಲ್ ನಿವಾಸಿ ಶಾರದ ಅವರಿಗೆ ನೀಡಲಾಯಿತು. ಇವರು...
ಸಾರಿಗೆ ನೌಕರರ. ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿದ ಹಿನ್ನೆಲೆ, ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ರಾಜ್ಯಾದ್ಯಂತ ಸಾರಿಗೆ ಇಲಾಖೆಯ ನೌಕರರು ಮುಷ್ಕರ ಮಾಡುವಂತೆ ಕರೆ ನೀಡಿದ್ದರು ಆದರೆ ದಕ್ಷಿಣ ಕನ್ನಡ ಭಾಗದಲ್ಲಿ ಮುಷ್ಕರದ ಎಫೆಕ್ಟ್...
ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹಾಗೂ ಜೆಎಂಎಂ ಪಕ್ಷದ ಸ್ಥಾಪಕ ಶಿಬು ಸೊರೇನ್ ಅವರ ನಿಧನದ ಹಿನ್ನೆಲೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಂಗಳವಾರ (ಆ.5) ನಡೆಯಬೇಕಿದ್ದ ಪ್ರತಿಭಟನೆಯನ್ನು ಆ.8ಕ್ಕೆ ಮುಂದೂಡಲಾಗಿದೆ. 2024ರ ಲೋಕಸಭೆ...
ಆಂಕರ್ -ಖಾನಾಪೂರ ತಾಲೂಕಿನ ಚಿಕ್ಕಹಟ್ಟಿಹೊಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಸಾಮಾನ್ಯ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು ಸೋಮವಾರ ಈ ಆಯ್ಕೆ ನಡೆಯಿತು....
ಸಾರಿಗೆ ನೌಕರರ ಒಕ್ಕೂಟದ ಪದಾಧಿಕಾರಿಗಳ ಜತೆಗಿನ ಸಿಎಂ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ಸಭೆ ವಿಫಲಗೊಂಡಿದೆ. ಇದರಿಂದ ನಾಳೆಯಿಂದ (ಆ.5) ಮುಷ್ಕರ ನಡೆಯುವುದು ಖಚಿತವಾಗಿದೆ. ಹೀಗಾಗಿ ನಾಳೆ ಸಾರಿಗೆ ಬಸ್ಗಳು ರಸ್ತೆಗೆ ಇಳಿಯುವುದಿಲ್ಲ.ಈ ಬಗ್ಗೆ ಪ್ರತಿಕ್ರಿಯಿಸಿರುವ...
ಸಾಮಾಜಿಕ ಜಾಲತಾಣದಲ್ಲಿ ರಮ್ಯಾಗೆ ಅಶ್ಲೀಲ ಮೇಸೇಜ್ ವಿಚಾರಕ್ಕೆ ಸಂಬಂಧ ಪಟ್ಟಂತೆ ಮತ್ತಿಬ್ಬರು ಆರೋಪಿಗಳ ಬಂಧಿಸಿದ ಸೈಬರ್ ಪೊಲೀಸರು. ಈ ಮೊದಲು ಇಬ್ಬರು ಬಂಧಿಸಿದ್ದು, 4 ಆರೋಪಿಗಳು ತೀರಾ ಕೆಟ್ಟದಾಗಿ ಮೆಸೇಜ್ ಹಾಗೂ ಅಶ್ಲೀಲ ವಿಡಿಯೋ ಕಳಿಹಿಸುತಿದ್ದರು....
ಧರ್ಮಸ್ಥಳ : 11ನೇ ಸ್ಥಳದಲ್ಲಿ ಕಳೇಬರ ಶೋಧಕ್ಕಾಗಿ ನಡೆಯಬೇಕಿದ್ದ ಅಗೆತ ಕಾರ್ಯವನ್ನು ಎಸ್.ಐ.ಟಿ. ತಂಡ ಕೈಬಿಟ್ಟು, ಅನಾಮಿಕ ವ್ಯಕ್ತಿ ಗುರುತಿಸಿದ ಕಾಡಿನ ಮೇಲ್ಭಾಗದ ಬಂಗ್ಲಗುಡ್ಡದಲ್ಲಿ ಉತ್ಖನನ ನಡೆಸುತ್ತಿದ್ದು, ಕಾಡಿನಲ್ಲಿ ಅಸ್ಥಿಪಂಜರದ ಹಲವಾರು ಭಾಗಗಳು ಲಭ್ಯವಾಗಿದೆ ಎಂಬ...
ಪುತ್ತೂರು(ದಕ್ಷಿಣ ಕನ್ನಡ): ಕರ್ನಾಟಕ- ಕೇರಳ ಗಡಿ ಪ್ರದೇಶದ, ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಭಾನುವಾರ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಜನರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಕೈಕಾಲು ಕಟ್ಟಿ...