ಹೋಮ್ಲಿ ಬೈಟ್ಸ್ …ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದೆ. ಇದೀಗ …ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ… ಓಣಂ ಹಬ್ಬದ ಪ್ರಯುಕ್ತ, ನೆರೆ ರಾಜ್ಯ ಕೇರಳದಲ್ಲಿ..ಜಾತಿ ,ಮತ, ರಾಜಕೀಯ...
ಪುತ್ತೂರು: ಪುತ್ತೂರು ತಾಲೂಕು ಕಚೇರಿಗೆ ಶಾಸಕ ಅಶೋಕ್ ರೈ ಅವರು ದಿಢೀರ್ ಭೇಟಿ ನೀಡಿ ಅಕ್ರಮ ಸಕ್ರಮ ಹಾಗೂ 94 ಸಿ ಹಾಗೂ ಸಿ ಸಿ ಕಡತಗಳನ್ನು ಪರಿಶೀಲನೆ ನಡೆಸಿದರು. ಒಂದು ವಾರದೊಳಗೆ ಬಾಕಿ ಇರುವ...
ಮಂಗಳೂರು: ಎಲ್ಲ ಜಾತಿ-ಧರ್ಮಗಳ ನಡುವೆ ಇರುವ ಪರಸ್ಪರ ಸೌಹಾರ್ದತೆಯೇ ಭಾರತ ದೇಶದ ದೊಡ್ಡ ಶಕ್ತಿಯಾಗಿದೆ. ಇಲ್ಲಿನ ಸಂಸ್ಕೃತಿ- ಸಂಸ್ಕಾರವನ್ನು ಯುವ ಜನಾಂಗಕ್ಕೆ ವರ್ಗಾಯಿಸಲು ಗಣೇಶೋತ್ಸವದಂತಹ ಹಬ್ಬಗಳು ಪೂರಕವಾಗಿವೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು. ಅವರು...
ಮಂಗಳೂರು: ದಕ್ಷಿಣ ಕನ್ನಡಾದ್ಯಂತ ವ್ಯಾಪಕ ಮಳೆಆಗುತ್ತಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಸರ್ಕಾರಿ, ಅನುದಾನಿತ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆ.30ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ. ಭಾರತೀಯ...
ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರ ಬಂಧನಕ್ಕೆ ತೆರಳಿದಾಗ ಅವರ ಮನೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಆಗಸ್ಟ್ 29 ರಂದು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ...
ಮಂಡ್ಯ: ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಸಂಭವಿಸಿದೆ. ಯರಹಳ್ಳಿ ಗ್ರಾಮದ ಪ್ರದೀಪ್( 28) ಮೃತ ಯುವಕನಾಗಿದ್ದು, ಬುಧವಾರ ರಾತ್ರಿ ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅನ್ಯಕೋಮಿನ ಯುವಕನೊಬ್ಬ, ಅಪ್ರಾಪ್ತ ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯಾಗುವಂತೆ ಮಾಡಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಪುತ್ತೂರಿನ ಮುರ ಗ್ರಾಮದ...
ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಮತ್ತು ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು. ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ವತಿಯಿಂದ, ಮಕ್ಕಳಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಿತು....
ಮಂಗಳೂರು : ತಲಪಾಡಿ ಹೆದ್ದಾರಿಯಲ್ಲಿ ಇಂದು ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿ ಹೊಡೆದು ಓರ್ವ ಬಾಲಕಿ ಸಹಿತ ನಾಲ್ವರು ಮಹಿಳೆಯರು ಹಾಗೂ ರಿಕ್ಷಾ ಚಾಲಕ ಹೈದರ್ ಅಲಿ ಮೃತಪಟ್ಟು ಕೆಲವರು ಗಾಯಗೊಂಡ ಘಟನೆ ಸಂಭವಿಸಿದ್ದು,ಆಸ್ಪತ್ರೆಗೆ ಭೇಟಿ ನೀಡಿದ...
ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ...