ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ನ ಸರಾಫ್ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್(71ವ) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಆ.28ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಮುಳಿಯ ಶ್ಯಾಮ್...
ಮಂಗಳೂರು : ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ....
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೂರ್ಗ್ ಮೂಲದ ಉದ್ಯಮಿ ರೋಷನ್ ಎಂಬುವರನ್ನ ಅನುಶ್ರೀ ವಿವಾಹವಾಗಿದ್ದಾರೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ಅನುಶ್ರೀ-ರೋಷನ್ ವಿವಾಹ ನಡೆದಿದೆ. ಮದುವೆಗೆ ಯಾರೆಲ್ಲಾ ಬಂದಿದ್ರು ನೋಡಿ.. ಅನುಶ್ರೀ-ರೋಷನ್...
ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಟೋಲ್ ಗೇಟ್ ಬಳಿ ಬಸ್ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಐವರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ವರದಿಯಾಗಿದೆ. ಕೆಸಿ ರೋಡ್ನಿಂದ ಬರುತ್ತಿದ್ದ ರಿಕ್ಷಾ ಮತ್ತು...
ಮಂಗಳೂರು :ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಒಟ್ಟು 398 ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ. ಕಮಿಷನರೆಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 172 ಕಡೆ ಗಣೇಶೋತ್ಸವ ಇದೆ....
ಬೆಂಗಳೂರು ಮಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇದೀಗ ಹೊಸ ನಿಯಮ ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ ಕನಿಷ್ಠ ಐದು ವಾಹನಗಳು ಒಟ್ಟಾದ ಬಳಿಕ ಸಂಚಾರಕ್ಕೆ...
ಮಂಗಳೂರು ಅಗಸ್ಟ್ 28: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ . ನಿನ್ನೆಯಿಂದ ಪ್ರಾರಂಭವಾದ ಮಳೆ ಇಂದು ಕೂಡ ಮುಂದುವರೆದಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 2ರ ವರೆಗೆ ಭಾರಿ...
ಪುತ್ತೂರು: ತಾಲೂಕಿನಾದ್ಯಂತ ನಿರಂತರ ಮಳೆಯಿಂದಾಗಿ ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಆ.28, 2025 ರಂದು ರಜೆ ಘೋಷಿಸಲಾಗಿದೆ ಎಂದು ತಾಲೂಕು ತಹಶೀಲ್ದಾರರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ ಆ. 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಆ.27ರಂದು ಬೆಳಿಗ್ಗೆ ಚಾಲನೆ ದೊರೆತಿದೆ. ಆ.27ರಂದು ಬೆಳಿಗ್ಗೆ ಶ್ರೀ...
ಆಗಸ್ಟ್ 26: ಕರ್ನಾಟಕದಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆ(Rain) ಜೋರಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ...