ಮಾಸ್ಕ್ಮ್ಯಾನ್ ಚಿನ್ನಯ್ಯ ಬಂಧನ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಪ್ರೀತಿ ಕ್ಷೇತ್ರದ ಮೇಲೆ ಹೀಗೆಯೇ ಇರಲಿ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಅಂತ ಹೇಳಿದ್ದಾರೆ. ‘ ‘ ‘...
ಮಂಗಳೂರು: ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೊಂಡಿದ್ದ ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್ಐಟಿ) ವಶಕ್ಕೆ ಒಪ್ಪಿಸಿ ಬೆಳ್ತಂಗಡಿಯ ನ್ಯಾಯಾಲಯ ಶನಿವಾರ ಆದೇಶಿಸಿದೆ....
ಮುದ್ದೇಬಿಹಾಳ: ತಾಲೂಕಿನ ಕುಂಚಗನೂರು ಗ್ರಾಮದ ಹತ್ತಿರ ಇರುವ ಕೃಷ್ಣಾ ನದಿಯಲ್ಲಿ ಗ್ರಾಮಸ್ತ ಕಾಶಪ್ಪ ಹಣಮಂತ ಕಂಬಳಿ (38) ಎಂಬಾತನನ್ನು ಮೊಸಳೆಯೊಂದು ನೀರಲ್ಲಿ ಎಳೆದೊಯ್ದಿರುವ ಘಟನೆ ಶನಿವಾರ (ಆ.23) ಬೆಳಿಗ್ಗೆ ನಡೆದಿದೆ. ಅಮವಾಸ್ಯೆ ಹಿನ್ನೆಲೆ ತನ್ನೆರಡು ಎತ್ತುಗಳಿಗೆ ಮೈತೊಳೆಸಲು...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡ (SIT) ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಮಾಸ್ಕ್ ಮ್ಯಾನ್ನನ್ನ ತನಿಖಾ ತಂಡ ಬಂಧಿಸಿದೆ....
ಬೆಂಗಳೂರು (ಆ.22) ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ಜೊತೆ ಸುಜಾತಾ ಭಟ್ ದೂರು ಕೋಲಾಹಲ ಸೃಷ್ಟಿಸಿತ್ತು. ತನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ ಸುಜಾತಾ ಭಟ್ ಪ್ರಕರಣ ದೇಶಾದ್ಯಂತ ಗಂಭೀರ...
ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಕೇರಿ, ಬಾರ್ತೊಳಿ ಪ್ರದೇಶಗಳಲ್ಲಿ ಬಂದ ನಿನ್ನೆ ನೆಕ್ಕಿಲಾಡಿ ಗ್ರಾಮದ ಕೊಳಕ್ಕೆ ಕಡೆ ಪತ್ತೆ ಯಾಗಿತ್ತು, ರಾತ್ರಿ ಹಿರೇಬಂಡಾಡಿ ಹೊರಟ ಆನೆ ನದಿಯಲ್ಲಿ ನೀರು ಜಾಸ್ತಿ ಇದ್ದ ಕಾರಣ...
ಉಡುಪಿ: ಕರಾವಳಿಯ ಜಿಲ್ಲೆಯ ಧಾರ್ಮಿಕ ಆಚರಣೆಗಳನ್ನು ಈ ಹಿಂದಿನಂತೆಯೇ ನಡೆಸಲು ಕಾನೂನು ನಿಯಮಗಳನ್ನು ಸರಳೀಕರಣಗೊಳಿಸಿ ಅವಕಾಶ ನೀಡುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ‘ ಕರಾವಳಿ ಭಾಗಗಳಲ್ಲಿ...
ಬೆಂಗಳೂರು (ಆ.23) ಜಾತಿ ನಿಂದನೆ ಪ್ರಕರಣದಲ್ಲಿ ವಕೀಲ ಜಗದೀಶ್ ಬೆಂಗಳೂರಲ್ಲಿ ಅರೆಸ್ಟ್ ಆಗಿದ್ದಾರೆ.ಕೊಡಗೇಹಳ್ಳಿ ಪೊಲೀಸರು ವಕೀಲ ಜಗೀಶ್ ಬಂಧಿಸಿದ್ದಾರೆ. ಜಾತಿ ನಿಂದನೆ ಪ್ರಕರಣ ಸಂಬಂಧ ವಕೀಲ ಜಗದೀಶ್ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರು...
ಮಂಗಳೂರು: ಲಕ್ಕಿ ಸ್ಕೀಮ್ ಹೆಸರಲ್ಲಿ ಸಾವಿರಾರು ಗ್ರಾಹಕರಿಗೆ ವಂಚಿಸಿದ ಆರೋಪದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನ್ಯೂ ಶೈ ನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಮಾಡಿ...
ದಕ್ಷಿಣ ಕನ್ನಡ, ಉಡುಪಿಯಲ್ಲಿ ಹಿಂದುಗಳ ಹಬ್ಬ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಇಲ್ಲಿನ ಶಾಸಕರು ಸದನದಲ್ಲಿ ವಿಚಾರ ಎತ್ತುತ್ತಾರೆ. ನಾನು ಸ್ಪಷ್ಟನೆ ಹೇಳಲು ಬಯಸುತ್ತೇನೆ, ಬಿಜೆಪಿ ಬಂಡವಾಳವೇ ಧರ್ಮದ ವಿಚಾರದಲ್ಲಿ ಅಡಚಣೆ ಮಾಡುವುದಾಗಿದ್ದು, ಅದನ್ನು ಅವರು...