Connect with us

ಸ್ಥಳೀಯ

ಶಾಸಕ ಅಶೋಕ್ ಕುಮಾರ್ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಪುತ್ತೂರು ಮತ್ತು ಏ ಆರ್ ವಾರಿಯರ್ಸ್ ಪುತ್ತೂರು ಸೆ.02 ಸಾರ್ವಜನಿಕ ರಕ್ತದಾನ ಶಿಬಿರ

Published

on

ಪುತ್ತೂರು.ಸೆ.01: ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಬ್ಲಡ್ ಹೆಲ್ಪ್ಲೈನ್ ಕರ್ನಾಟಕ ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ನಾಳೆ ದಿನಾಂಕ ಸಪ್ಟಂಬರ್ 2ರಂದು ಪುತ್ತೂರಿನ ರೋಟರಿ ಮನಿಷಾ ಹಾಲ್ ನಲ್ಲಿ ಅಶೋಕ್ ರೈ ಅಭಿಮಾನಿ ಬಳಗ ಮತ್ತು ಎ.ಆರ್.ವಾರಿಯರ್ಸ್ ಜಂಟಿ ಆಶ್ರಯದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಲಿದೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕಾಗಿ ಸಂಘಟಕರು ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement