Connect with us

ಇತರ

ಬೆಂಗಳೂರು : ಶಾಸಕ ಅಶೋಕ್ ಕುಮಾರ್ ರೈ ಅವರ ಪ್ರಯತ್ನದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಭವನಕ್ಕೆ ಜಾಗ ಮಂಜೂರು

Published

on

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಂಜೂರು ಮಾಡಲು ಸಂಪುಟ ಸಭೆ ಸಮ್ಮತಿಸಿದೆ. ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾದಿಂದ ಕೊಪ್ಪಳ ಗ್ರಾಮದಲ್ಲಿ 12 ಎಕರೆ 28 ಗುಂಟೆ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಬಡಾವಣೆಯಲ್ಲಿ 3749 ಚ.ಮೀ. ವಿಸ್ತೀರ್ಣದ ನಾಗರಿಕ ಸೌಲಭ್ಯದ ನಿವೇಶನ, ಬಾದಾಮಿ ಪಟ್ಟದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಬಾದಾಮಿ ನಗರ ಯೋಜನಾ ಪ್ರಾಧಿಕಾರದ 613 ಚ.ಮೀಟರ್ ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಪ್ರಯತ್ನದ ಫಲವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಸಬಾ ಗ್ರಾಮದಲ್ಲಿ ಎಂಟು ಸೆಂಟ್ ಜಾಗವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ನೀಡಲು ಸಂಪುಟ ಒಪ್ಪಿಗೆ ನೀಡಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement