Published
11 months agoon
By
Akkare News


ಕು.ಸನ್ನಿದಿ ಬೆಸ್ಟ್ ಕ್ಯಾಚರ್ ಹಾಗೂ ಜುಏನಾ ಡ್ಯಾಝಲ್ ಕುಟಿನ್ಹಾ ಸವ್ಯ ಸಾಚಿ ಆಟಗಾರರಾಗಿ ಮೂಡಿ ಬಂದರು. ಶಾಲಾ ಪ್ರಾಂಶುಪಾಲರಾದ ಭಗಿನಿ ಅನಿತಾ ಟ್ರೆಸ್ಸಿ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿದ್ದಾರೆ.













