Connect with us

ಇತರ

ದೇಶದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

Published

on

ನವದೆಹಲಿ :ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದಿದ್ದಾರೆ. ಅವರ ವಿರುದ್ಧ ಸ್ಪರ್ಧಿಸಿದ್ದ ಇಂಡಿಯಾ ಮೈತ್ರಿಕೂಟದ ನ್ಯಾಯಮೂರ್ತಿ (ನಿವೃತ್ತ) ಸುದರ್ಶನ ರೆಡ್ಡಿಯವರು 300 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದಿದ್ದಾರೆ.

ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದನ್ನು, ರಾಜ್ಯಸಭೆಯ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ಪಿ.ಸಿ ಮೋದಿ ಘೋಷಿಸಿದ್ದಾರೆ. ಶೀಘ್ರವೇ ಫಲಿತಾಂಶವನ್ನು ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version