Connect with us

ಇಂದಿನ ಕಾರ್ಯಕ್ರಮ

ಪಿಎಂಶ್ರೀ ಪ್ರೌಢ ಶಾಲೆ ವಿಟ್ಲ ಇಲ್ಲಿ ನಡೆದ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟಕ್ಕೆ ಶಾಸಕ ಅಶೋಕ್ ರೈ ಚಾಲನೆ

Published

on

ಪಿಎಂಶ್ರೀ ಪ್ರೌಢ ಶಾಲೆ ವಿಟ್ಲ ಇಲ್ಲಿ ನಡೆದ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟಕ್ಕೆ ಶಾಸಕ ಅಶೋಕ್ ರೈ ಚಾಲನೆ ನೀಡಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ಮತ್ತಿತರರು ಉಪಸ್ಥಿತರಿದ್ಧರು.

 

Continue Reading
Click to comment

Leave a Reply

Your email address will not be published. Required fields are marked *

Advertisement