Published
6 months agoon
By
Akkare News
ಪಿಎಂಶ್ರೀ ಪ್ರೌಢ ಶಾಲೆ ವಿಟ್ಲ ಇಲ್ಲಿ ನಡೆದ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟಕ್ಕೆ ಶಾಸಕ ಅಶೋಕ್ ರೈ ಚಾಲನೆ ನೀಡಿದರು.


ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ಮತ್ತಿತರರು ಉಪಸ್ಥಿತರಿದ್ಧರು.












