Published
10 months agoon
By
Akkare News
ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ಗುರುವಾರ ವರದಿಯಾಗಿದೆ.
ನೆಟ್ಟಾರು ತಿರುವಿನಲ್ಲಿ ರಿಟ್ಸ್ ಕಾರು ಗುಂಡಿಗೆ ಬಿದ್ದ ಪರಿಣಾಮ ಕಾರು ಜಖಂ ಗೊಂಡಿರುವುದಾಗಿ ತಿಳಿದು ಬ໐ದಿದೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ