Published
10 months agoon
By
Akkare News
ಪುತ್ತೂರು: ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಚಂದ್ರಪ್ರಭಾ ಗೌಡ ಅಧಿಕಾರ ಸ್ವೀಕರಿಸಿದರು.
ಸಭೆಯಲ್ಲಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಕರ್ನಾಟಕ ರಾಜ್ಯ ಸರಕಾರದ ಸಚಿವರಾದ ರಹೀಮ್ ಖಾನ್ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ. ಮತ್ತು ಪಕ್ಷದ ಪದಾಧಿಕಾರಿಗಳು ಹಿರಿಯ ಕಾಂಗ್ರೆಸ್ ಮುಖಂಡರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಿದರು.