Published
5 months agoon
By
Akkare News
ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ವಿಜಯದಶಮಿ ಪ್ರಯುಕ್ತ ತನ್ನ ಎಲ್ಲಾ ಗ್ರಾಹಕರಿಗೆ ಸೆ.27ರಿಂದ ಅ.05ರವರೆಗೆ ಚಿನ್ನದ ಆಭರಣಗಳು, ವಜ್ರದ ಆಭರಣಗಳು, ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ.

ಚಿನ್ನಾಭರಣಗಳ ಮೇಲೆ ಪ್ರತೀ 8 ಗ್ರಾಂಗೆ ರೂ.2400/- ನೇರ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ ರೂ.5000/- ನೇರ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.3000/- ನೇರ ರಿಯಾಯಿತಿ ನೀಡಲಾಗಿದೆ.

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ಮದುಮಗಳ ಅಲಂಕಾರ ಆಭರಣಗಳ ವಿನೂತನ ಸಂಗ್ರಹ, ಪ್ರಾಚಿ ಇಲೈಟ್ ಮತ್ತು ಲೈಟ್‌ವೈಟ್ ಆಭರಣಗಳು ಸಹ ಲಭ್ಯವಿದ್ದು ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ.

ಷರತ್ತುಗಳ ಅನ್ವಯದೊಂದಿಗೆ ಈ ಕೊಡುಗೆ ತಮ್ಮ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.



