Published
5 months agoon
By
Akkare News
ಮಂಗಳೂರು : ಮಂಗಳೂರಿನ ಕುದ್ರೋಲಿ ಗೋಕರ್ಣಥೇಶ್ವರ ದೇವಸ್ಥಾನದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಂದ್ರಪ್ರಭಾ ಗೌಡ ರವರು ಇಂದು ದೇವಿಯ ದರ್ಶನ ಪಡೆದು ನಂತರ ಕೇಂದ್ರದ ಮಾಜಿ ಸಚಿವ ಹಿರಿಯ ಮುಖಂಡ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿಯವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು.






