Published
5 months agoon
By
Akkare News
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್.ಎಂ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ದಿನಾಂಕ 26-09-2025 ರಂದು ನಿಕೇತ್ ರಾಜ್. ಎಂ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ.





