Published
5 months agoon
By
Akkare News
ಮಂಗಳೂರು: ಕೆಎಂಸಿ ಆಸ್ಪತ್ರೆಯ ಆಂಬುಲೆನ್ಸ್‌ನ್ನು ಅಡ್ಡಿಪಡಿಸಿದ ಕಾರಿಗೆ ಪೊಲೀಸರು ₹6000 ದಂಡ ವಿಧಿಸಿರುವ ಘಟನೆ ನಡೆದಿದೆ.
ದೂರನ್ನು ಸ್ವೀಕರಿಸಿದ ಪೊಲೀಸರು, ಕೆಎ-21-C-6687 ನಂಬರಿನ ಕಾರಿಗೆ ದಂಡ ವಿಧಿಸಿದ್ದು, ತುರ್ತುಸೇವಾ ವಾಹನಗಳಿಗೆ ದಾರಿ ನೀಡುವುದು ಪ್ರತಿಯೊಬ್ಬ ಚಾಲಕರ ಕರ್ತವ್ಯವೆಂದು ಹಿತವಚನ ನೀಡಿದ್ದಾರೆ.