ಪುತ್ತೂರು: ಈ ಬಾರಿಯ ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಿಗೆ ಕೊಳೆರೋಗ ಬಾಧಿಸಿದ್ದು, ತಾಲೂಕಿನಾದ್ಯಂತ ಶೇ.80ಕ್ಕಿಂತಲೂ ಹೆಚ್ಚು ಅಡಿಕೆ ಕೃಷಿಗೆ ಕೊಳೆರೋಗ ಆವರಿಸಿ ಕೃಷಿಕರಿಗೆ ಭಾರೀ ನಷ್ಟವುಂಟಾಗಿದೆ.ಇದರಿಂದ ಕಂಗೆಟ್ಟಿರುವ ಕೃಷಿಕರು ಆರ್ಥಿಕ ನಷ್ಟದ ಭೀತಿಯಲ್ಲಿದ್ದಾರೆ....
ಮೈಸೂರು, ಸೆಪ್ಟೆಂಬರ್ 17: ಮೈಸೂರು ಜಿಲ್ಲೆಯ ಹೆಚ್ಡಿ ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ವೇಳೆ ಭಾರಿ ಗಾತ್ರದ ಹುಲಿ ಕಾಣಿಸಿಕೊಂಡಿತು. ಹುಲಿ ಕಂಡು ಪ್ರವಾಸಿಗರು ಸಂತಸ ಪಟ್ಟರು.
ಮಂಗಳೂರು: ಬಿಜೆಪಿ ಕೇವಲ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ರಾಜಸ್ವ ಧನ ಇಳಿಕೆ ಮತ್ತು ಸರಳ ಮರಳು ನೀತಿ ನಿಯಮಾವಳಿಯನ್ನು ಸರ್ಕಾರ ಈಗಾಗಲೇ ರಚಿಸಿದ್ದು, ಸಚಿವ ಸಂಪುಟದಿಂದ ಒಪ್ಪಿಗೆಯೂ ಸಿಕ್ಕಿದೆ....
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ಧೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ರಿಪ್ಪನ್ಪೇಟೆಯಲ್ಲಿ ನಡೆದಿದೆ. ಮೃತರನ್ನು ತ್ಯಾಗರ್ತಿಯ ಪಾರ್ವತಮ್ಮ (65) ಎಂದು ಗುರುತಿಸಲಾಗಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ...
ಬೆಂಗಳೂರು: 15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ ಎಂದು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರದ ಆದೇಶದಂತೆ ರಾಜ್ಯ...
ನರಿಮೊಗರು ಸಾಂದೀಪನಿ ಶಿಕ್ಷಣ ಸಂಸ್ಥೆಯ ಸಂಚಾಲಕ ಮುಂಡೂರು ಗ್ರಾಮದ ಹಿಂದಾರು ಭಾಸ್ಕರ ಆಚಾರ್ಯ ಅವರ ತಾಯಿ ಪಿ ಸುಮಿತ್ರ ಆಚಾರ್ (89 ವ) ಅವರು ಇಂದು (ಸೆ.16) ಬೆಳಗ್ಗೆ ನಿಧನರಾದರು. ಮೃತರು ಪುತ್ರರಾದ ಭಾಸ್ಕರ್ ಆಚಾರ್...
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಪಿ.ಎಂ. ಶ್ರೀ. ಪ್ರೌಢಶಾಲೆ ಬಂಟ್ವಾಳ ನೇತೃತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ...
ಪುತ್ತೂರು: ಪುತ್ತೂರಿನಿಂದ ಜಾವಗಲ್ ಗೆ ಕೆಎಸ್ ಆರ್ ಟಿ ಸಿ ಬಸ್ ಸೇವೆ ಆರಂಭ ಮಾಡುವಂತೆ ಕರ್ನಾಟಕ ಸಾರಿಗೆ ಸಂಸ್ಥೆ ಪುತ್ತೂರು ಡಿಪೋಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಈ ಹಿಂದೆ ಪುತ್ತೂರಿನಿಂದ ಜಾವಗಲ್...
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ವಿಟ್ಲ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಮಂಗಳೂರು :ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ...