ಸುಳ್ಯ: ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಾಹಿತ್ಯೋತ್ಸವವು ಸೆಪ್ಟೆಂಬರ್ 14ರಂದು ಅಜ್ಜಾವರ ಮೇನಾಲದಲ್ಲಿ ಭವ್ಯವಾಗಿ ನೆರವೇರಿತು. ಡಿವಿಷನ್ ಅಧ್ಯಕ್ಷ ರಿಯಾನ್ ಸಅದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಸಯ್ಯಿದ್ ಕುಂಞಿ ಕೋಯ ತಂಙಳ್ ಸಅದಿ ಸುಳ್ಯ...
ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ , ಗಿರೀಶ್ ಕುಮಾರ್ ಮತ್ತು ಗೌರವ್...
ಪಿಎಂಶ್ರೀ ಪ್ರೌಢ ಶಾಲೆ ವಿಟ್ಲ ಇಲ್ಲಿ ನಡೆದ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟಕ್ಕೆ ಶಾಸಕ ಅಶೋಕ್ ರೈ ಚಾಲನೆ ನೀಡಿದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರ.ಕಾರ್ಯದರ್ಶಿ...
ಸುಬ್ರಹ್ಮಣ್ಯ ಪೇಟೆಯ ವಿವಿಧೆಡೆ ಪಾರ್ಕಿಂಗ್ಗೆ ಸ್ಥಳಗಳನ್ನು ಗುರುತಿಸಲಾಗಿದ್ದರೂ, ಕೆಲವೆಡೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗುತ್ತಿತ್ತು. ಕೆಲವು ವರ್ಷಗಳ ಹಿಂದೆ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿಯಲ್ಲಿದ್ದರೂ ಬಳಿಕದಲ್ಲಿ ಟೆಂಡರ್ ಪ್ರಕ್ರಿಯೆ ನಡೆಯದೆ ಇದ್ದುದರಿಂದ ಪೇ ಪಾರ್ಕಿಂಗ್ ವ್ಯವಸ್ಥೆ...
ಪೆರ್ನೆಯಲ್ಲಿ ತಾಜ್ ಫ್ಯುಯೆಲ್ಸನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು. ಈ ವೇಳೆ ತಾಲೂಕು ಗ್ಯಾರಂಟಿಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಯುವಕ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ ಮತ್ತಿತರರು ಉಪಸ್ಥಿತರಿದ್ದರು. ಮಾಲಕ ಇಕ್ಬಾಲ್ ಶಾಸಕರನ್ನು ಸ್ವಾಗತಿಸಿದರು....
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಏಕಾಏಕಿ ಬೆಂಕಿ (BMTC Bus Fire) ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ (HAL) ಮುಖ್ಯದ್ವಾರದ ಬಳಿ ನಡೆದಿದೆ. ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ...
ರಾಯಚೂರು, ಸೆಪ್ಟೆಂಬರ್ 15: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಜನರು ದೇವರನ್ನ ಕಣ್ಣಾರೆ ಕಾಣದೇ ಇದರೂ ವೈದ್ಯರಲ್ಲಿ ದೇವರನ್ನ ಕಾಣುತ್ತಾರೆ. ಆದರೆ ಅಂತಹ ವೈದ್ಯರೇ ನಕಲಿ (Fake Doctors) ಎಂದು ಗೊತ್ತಾದರೆ, ರೋಗಿಗಳ ಗತಿ...
ಬೆಂಗಳೂರು: ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪಸಿಂಹ ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ನಡೆಸಲಿದೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ- ಸ್ಪೀಕರ್ ಸಹಿತ ಹಲವು ಗಣ್ಯರ ಆಗಮನ ಪುತ್ತೂರು: ಅಕ್ಟೋಬರ್ 20 ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ದೀಪಾವಳಿ...
ಉಡುಪಿ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ. ರಕ್ಷಿತಾ (24) ಇರಿತಕ್ಕೆ ಒಳಗಾದ ಯುವತಿ.ಅವರ ಆರೋಪಿತ ಯುವಕನು ಯುವತಿಯನ್ನು ಮದುವೆಯಾಗು ಎಂದು ಪೀಡಿಸಿದ್ದಾನೆ. ಆದರೆ...