ಸುಳ್ಯದ ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕ ಸ್ನೇಹಿ ಸೇವೆಯನ್ನು ನೀಡುತ್ತಾ ಬರುತ್ತಿದೆ. ಹಬ್ಬ ಹರಿದಿನಗಳಲ್ಲಿ ಗ್ರಾಹಕರಿಗೆ ಅನೇಕ ಆಫರ್ಗಳನ್ನು ನೀಡುತ್ತಿದ್ದು, ಇದೀಗ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ದ.ಕ.ಜಿ.ಪಂ.ಮಾ.ಉ. ಹಿರಿಯ ಪ್ರಾಥಮಿಕ ಶಾಲೆ, ಪಾಣಾಜೆ, ಪಾಣಾಜೆ ಗ್ರಾಮ, ಪುತ್ತೂರು ತಾಲೂಕು, ದ.ಕ., ಇದರ ಆಯುಕ್ತ ಆಶ್ರಯದಲ್ಲಿ...
ಪುತ್ತೂರು: ಇಲ್ಲಿನ ಬೊಳುವಾರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮದುವೆ ಜವುಳಿ ಹಾಗೂ ರೆಡಿಮೆಡ್ ಬಟ್ಟೆಗಳ ಶೋರೂಮ್ ಸ್ನೇಹ ಸಿಲ್ಕ್ಸ್, ಕಳೆದ ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದೆ. ಅದರಂತೆ, ಈ ಬಾರಿ ವಿವಿಧ ಶಾಲೆಗಳಿಗೆ ಧನ ಸಹಯಾ ಹಾಗೂ...
ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ‘ಧರ್ಮಸ್ಥಳ ಚಲೋ’ ಮಾಡಿದ ರಾಜ್ಯ ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಕುಮಾರಿ ಸೌಜನ್ಯ...
ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತ ನಡೆದಿದೆ. ತಕ್ಷಣ ಆಸ್ಪತ್ರೆಗೆ ಗಾಯಾಳುಗಳನ್ನು ತರಲಾಗಿದೆ. ಗಂಭೀರ ಗಾಯಗೊಂಡ ಕಾರಿನಲ್ಲಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ...
ಪುತ್ತೂರಿನ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ಅವರ ಜನ್ಮದಿನಾಚರಣೆಯನ್ನು ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಸಿಹಿ ತಿಂಡಿ ಹಂಚುವ ಮೂಲಕ ಆಚರಿಸಲಾಯಿತು. ಶಾಸಕರು ಕೇಕ್ ಕಟ್ ಮಾಡಿದರು. ಇದೇ ಸಂದರ್ಭ ಅವರು ಗಾಂಧಿ...
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಈಗ ಬಹುದೊಡ್ಡ ತಿರುವು ಸಿಕ್ಕಿದೆ. ಸೌಜನ್ಯ ಪ್ರಕರಣದ ತನಿಖೆಯನ್ನು ಎಸ್ಐಟಿ ಕೈಗೆತ್ತಿಕೊಂಡಿತಾ ಅನ್ನೋ ಕುತೂಹಲ ಶುರುವಾಗಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್ಚಿಟ್...
ಪುತ್ತೂರು: ಖಗ್ರಾಸ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.7ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ದೇವರಿಗೆ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ಇರುವುದಿಲ್ಲ. ರಾತ್ರಿ ಗಂಟೆ 7.30ರ ಒಳಗೆ ಪೂಜೆ ನಡೆಯಲಿದೆ ಎಂದು ವ್ಯವಸ್ಥಾಪನಾ...
ಸುಡಾನ್ನ ಪಶ್ಚಿಮ ಪ್ರದೇಶದ ಡಾರ್ಫರ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದು ಹಳ್ಳಿ ಸಂಪೂರ್ಣ ನಾಶವಾಗಿದ್ದು, ಸುಮಾರು 1,000 ಜನರು ಸಾವನ್ನಪ್ಪಿದ್ದಾರೆ ಎಂದು ಆ ಪ್ರದೇಶವನ್ನು ನಿಯಂತ್ರಿಸುವ ಬಂಡಾಯ ಗುಂಪು ಸೋಮವಾರ (ಸೆ.1) ತಡರಾತ್ರಿ ಮಾಹಿತಿ ನೀಡಿದೆ. ಆಗಸ್ಟ್...