Published
5 months agoon
By
Akkare News
ಪುತ್ತೂರು : ಆ.05. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೂತ್ ಏಜೆಂಟ್ BLA ತರಬೇತಿ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಭಾ ಭವನದಲ್ಲಿ ನಡೆಯಿತು. ತರಬೇತಿ ಕಾರ್ಯಕ್ರಮವನ್ನು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಉದ್ಘಾಟಿಸಿದರು. .

ಶಾಸಕ ಅಶೋಕ್ ರೈ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಕಾವು ಹೇಮನಾಥ ಶೆಟ್ಡಿ, ಬ್ಲಾಕ್ ಅಧ್ಯಕ್ಷರುಗಳಾದ ಕೆ ಪಿ ಆಳ್ವ, ಪದ್ಮನಾಭ ಪೂಜಾರಿ, ಯು ಟಿ ತೌಸೀಫ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಬ್ಲಾಕ್ ಮಾಜಿ ಅಧ್ಯಕ್ಷ ಎಂ ಬಿ ವಿಶ್ವನಾಥ,ಪ್ರಸಾದ್ ಕೌಶಲ್ ಶೆಟ್ಟಿ, ಉಷಾ ಅಂಚನ್, ಅನಿತಾ ಹೇಮನಾಥ ಶೆಟ್ಟಿ, ಚಂದ್ರಪ್ರಭಾ, ಮನೋರಾಜ್ ರಾಜೀವ್, ಪ್ರವೀಣ್ ಚಂದ್ರ ಆಳ್ವ, ಸೇರಿದಂತೆ ಪಕ್ಷದ ಪ್ರಮುಖರು ಇದ್ದರು.ಮಹಮ್ಮದ್ ಬಡಗನ್ನೂರು ನಿರೂಪಣೆ. ಕೆ ಪಿ ಆಳ್ವ ಸ್ವಾಗತಿಸಿದರು. ಪದ್ಮನಾಭ ಪೂಜಾರಿ ವಂದಿಸಿದರು




