ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸಿನಿಮಾ ಸ್ಥಳೀಯ
ಮಾ.1 ; ಕರಾವಳಿಗರ ಮನೆ-ಮನದ ದುಬೈ ಕಥೆ; ಪ್ರವಾಸಿ ಜೀವನಕ್ಕೆ ಜೀವ ತುಂಬಿದ ಪುರುಷ..! ''ಪುರುಷೋತ್ತಮನ ಪ್ರಸಂಗ'" ಅಮೋಘ ಆರಂಭಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಸಭೆ - ಸಮಾರಂಭ ಸಾಮಾನ್ಯ ಸಿನಿಮಾ ಸ್ಥಳೀಯ
ಪುತ್ತೂರಿನ ಯುವ ನಿರ್ದೇಶಕ ಕಿಶನ್ ಬಲ್ನಾಡ್ ನಿರ್ದೇಶನದಲ್ಲಿ ಹೊಸ ಚಲನಚಿತ್ರದ ಮುಹೂರ್ತ.Published
11 months agoon
By
Akkare News
ಮಂಗಳೂರು : ಬಿಡುಗಡೆಗೆ ಸಜ್ಜಾಗಿ ನಿಂತಿರುವ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರದ ನಾಯಕಿ ‘ರಚನಾ ರೈ’ ಮೂಲತಃ ಮಂಗಳೂರಿನ ಪುತ್ತೂರಿನವರು. ಇವರು ಮಾಡೆಲ್ ಹಾಗೂ ಉತ್ತಮ ಭರತನಾಟ್ಯ ಕಲಾವಿದೆ ಕೂಡ ಮಾತ್ರವಲ್ಲದೆ ಪತ್ರಿಕೋದ್ಯಮದಲ್ಲಿ ಕೂಡ ಪದವಿ ಪಡೆದಿದ್ದಾರೆ. ಇವರ ಮೊದಲ ಸಿನಿಮಾ ತುಳು ಭಾಷೆಯ ‘ಸರ್ಕಸ್’. ನಂತರ ‘ವಾಮನ’ ಎಂಬ ಕನ್ನಡ ಚಿತ್ರದ ಮೂಲಕ ಈಗ ‘ಡೆವಿಲ್’ ಚಿತ್ರಕ್ಕೆ ನಾಯಕಿಯಾಗಿ ಅಭಿನಯಿಸಿದ್ದಾರೆ.








