Connect with us

ಇತರ

ಬ್ರೇಕಿಂಗ್ ನ್ಯೂಸ್ ಸಂಚಾರಿ ಪೊಲೀಸರಿಂದ ಆಕ್ರಮಣಕಾರಿ ವರ್ತನೆ: ವೀಡಿಯೋ ವೈರಲ್ : ಪುತ್ತೂರು ಆಟೋ ಚಾಲಕರ ಯೂನಿಯನ್ ನಿಂದ ಪ್ರತಿಭಟನೆ

Published

on

ಪುತ್ತೂರು: ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆಗೆ ಸಂಬಂಧಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಇಬ್ಬರು ಸಂಚಾರಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ
ಆಟೋ ಚಾಲಕ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version