Connect with us

ಇತರ

ನಾಳೆ ಅಶೋಕ ಜನಮನ ಕಾರ್ಯಕ್ರಮ ಸಿಎಂ ಸಿದ್ದರಾಮಯ್ಯ ಪುತ್ತೂರಿಗೆ

Published

on

ಪುತ್ತೂರು:ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಆ್ಯಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಅಶೋಕ – ಜನಮನ ಕಾರ್ಯಕ್ರಮ ಅ.20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ನಾಯಕರು – ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಂಗಳೂರುನಿಂದ ವಿಶೇಷ ಕಚೇರಿ ಪ್ರಕಟಣೆ ತಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.20ರಂದು ಬೆಳಿಗ್ಗೆ 11ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಂಗಳೂರುನಿಂದ ರಸ್ತೆ ಮಾರ್ಗವಾಗಿ ಸಂಚರಿಸಿ ಮಧ್ಯಾಹ್ನ 12.10ಕ್ಕೆ ‘ಅಶೋಕ ಜನಮನ-2025’ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ಮತ್ತು ಸಭೆ ನಡೆಸಿ ಸಂಜೆ 5.10ಕ್ಕೆ ವಿಮಾನದ ಮೂಲಕ ಬೆಂಗಳೂರುಗೆ 5.108 ಬೆಂಗಳೂರುಗೆ ತೆರಳಲಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version