Connect with us

ಸ್ಥಳೀಯ

ಬೆದ್ರಾಳ ನೆಕ್ಕರೆಯಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

Published

on

ಪುತ್ತೂರು: ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ ದಯಾನಂದ ಕುಲಾಲ್ ಎಂಬವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು,ಶಾಸಕ ಅಶೋಕ್ ರೈ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ತಕ್ಷಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ ಪಕ್ಷದ ಹಿರಿಯ ಮುಖಂಡರಾದ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಕೇಶವ ಬೆದ್ರಾಳ, ನವೀನ್ ನಾಯ್ಕ್ ಮತ್ತಿತರರು ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement