ಪುತ್ತೂರು : ಪುತ್ತೂರು ತಾಲೂಕು ಈಶ್ವರಮಂಗಲದಲ್ಲಿ ಹಾಸನದಿಂದ ಕಾಸರಗೋಡಿಗೆ ಅಕ್ರಮವಾಗಿ ಗೋವು ಸಾಗಾಟ ಮಾಡುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ತಡರಾತ್ರಿ ಸಾಗಾಟದ ವಾಹನ ಚಾಲಕನನ್ನು ಹಿಡಿದು ವಾಹನವನ್ನು ವಶಕ್ಕೆ ಪಡೆದ ಬಗ್ಗೆ ಮಾಹಿತಿ ಪಡೆದ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಅಪರಾಧಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಗೋವುಗಳನ್ನು ರಕ್ಷಣೆ ಮಾಡಿದ ಪೊಲೀಸರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.