Published
4 months agoon
By
Akkare News
ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಸಿಬ್ಬಂದಿಯ ಪೀಕ್ ಕ್ಯಾಪ್ ವಿತರಣೆ ಹಾಗೂ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ಸನ್ಮಿತ್ರ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹಸಚಿವರಾದ ಜಿ.ಪರಮೇಶ್ವರ್ ಭಾಗವಹಿಸಿದರು. ಈ ವೇಳೆ ಹಳೇ ಕಾಲದ ಸ್ಲೋಚ್ ಹ್ಯಾಟ್‌ಗೆ ವಿದಾಯ ಹೇಳಿ ಪೊಲೀಸ್ ಸಿಬ್ಬಂದಿಗೆ ಹೊಸ ಪೀಕ್ ಕ್ಯಾಪ್ ವಿತರಣೆ ಮಾಡಲಾಯಿತು.